ಬಂಟ್ವಾಳದಲ್ಲಿ ಭೀಕರ ಅಪಘಾತ: ಹೊಸ ಕಾರು ಖರೀದಿಸಿದ್ದ ಯುವಕ ನೌಫಲ್ ಸ್ಥಳದಲ್ಲೇ ಸಾವು!

Date:

spot_img

ಬಂಟ್ವಾಳ: ಶನಿವಾರ ಮಧ್ಯಾಹ್ನ ಕೆಳಗಿನ ತುಂಬೆ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.

ನೌಫಲ್ ಅವರು ಶನಿವಾರ ಬೆಳಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರನ್ನು ಖರೀದಿಸಿದ್ದರು. ಹೊಸ ಕಾರನ್ನು ತೆಗೆದುಕೊಂಡು ಹೋಗುತ್ತಿದ್ದಾಗ, ಕೆಳಗಿನ ತುಂಬೆಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ನೌಫಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.