ಹಿರಿಯಡ್ಕ : ಹಿರಿಯಡ್ಕದಲ್ಲಿ ಬಾರಿ ಮಳೆಯ ಪರಿಣಾಮದಿಂದಾಗಿ ಬಸ್ಸು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿದ್ದ ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತ ಪಟ್ಟಿದ್ದು ಉಳಿದವರನ್ನು ಸ್ಥಳೀಯರ ಸಹಕಾರದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ರವಾನಿಸಲಾಗಿದೆ.
ಸುರಕ್ಷಿತ ಇಮೇಲ್ ಮತ್ತು ವಿಪಿಎನ್ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.
ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.