ಯಕ್ಷಗಾನ ನಿಲ್ಲಿಸಲು ಹೋದ ಅಧಿಕಾರಿಗಳೇ.?! ಯಾರಿಗಾಗಿ ಈ ಓಲೈಕೆ : ಶ್ರೀಮತಿ ರಮಿತಾ ಶೈಲೇಂದ್ರ ಸಮಾಜ ಸೇವಕರು ಕಾರ್ಕಳ

Date:

spot_img

ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಂಡ್ಲಿ ಎಂಬಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಕ್ಕೆ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದಾಗ ಯಕ್ಷಾಭಿಮಾನಿಗಳು ತಡೆದರು ಇದರಿಂದ ಪೊಲೀಸರು ಹಿಂದೆ ಹೋದರು.
ಕರಾವಳಿ ಭಾಗದಲ್ಲಿ ಗಂಡು ಕಲೆ ಎಂದು ಪ್ರಸಿದ್ಧಿಗೊಂಡಿರುವ ಯಕ್ಷಗಾನಕ್ಕೆ ಈ ರೀತಿ ಅವಮಾನ ಆದರೆ ಮುಂದಿನ ಸ್ಥಿತಿಗತಿಗಳನ್ನು ಎಣಿಸುವಾಗ ಚಿಂತಾ ಜನಕವಾಗಿ ಕಾಣುತ್ತಿದೆ.
ಅಧಿಕಾರಿಗಳ ಈ ವರ್ತನೆ ಯಾರನ್ನು ಓಲೈಕೆ ಮಾಡಲಿಕ್ಕಾಗಿ.?? ನಿಮಗೆ ತುಳುನಾಡುವಿನ ಸಂಸ್ಕೃತಿ,ಕಲೆಗಳ ಬಗ್ಗೆ ಗೌರವ ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು ಹೋಗಿ, ಅದನ್ನು ಬಿಟ್ಟು ಇಲ್ಲಿ ನಡೆಯುವ ಕಲೆಗಳಿಗೆ ಅದನ್ನು ಪೂಜಿಸುವ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತರುವಂತ ಕೆಲಸಗಳನ್ನು ಮಾಡಬೇಡಿ. ಓಲೈಕೆಯ ಅಧಿಕಾರ ಹೆಚ್ಚು ದಿನ ಶಾಶ್ವತವಾಗಿ ಉಳಿಯುವುದಿಲ್ಲ, ನಮ್ಮ ತುಳುನಾಡಿನ ಕಲೆಗಳಿಗೆ ತುಳುನಾಡಿನಲ್ಲಿ ಯಾವುದೇ ಅನುಮತಿಗಳ ಅಗತ್ಯವಿಲ್ಲ ಯಾಕೆಂದರೆ ನಾವು ಬೆಳೆದಿರುವುದು ಅದರ ಮದ್ಯದಲ್ಲಿ ಅದು ನಮ್ಮ ಉಸಿರು, ಅದು ನಮ್ಮ ಜೀವನಾಡಿ. ಈ ಯಕ್ಷಗಾನ ಕಲಾವಿದರಿಗೆ ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಿದ್ದೀರಿ ನಿಮ್ಮಂತಹ ಸಂವಿಧಾನವನ್ನು ಕಲಿತವರು ಹೀಗೆ ಮಾಡಿದಲ್ಲಿ ಸಮಾಜಕ್ಕೆ ಕಾನೂನಿನ ಪಾಠ ಯಾರು ಮಾಡುವುದು. ಇದು ಹೀಗೆ ಮುಂದುವರೆದಲ್ಲಿ ನಿಮ್ಮ ಠಾಣೆ ಎದುರಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.