ಪ್ರಸಿದ್ಧ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್: ಭಕ್ತರಿಗೆ ದರ್ಶನಕ್ಕೆ ಅವಕಾಶ

Date:

spot_img

ಹಾಸನ: ಪ್ರಸಿದ್ಧ ಹಾಸನಾಂಬೆ ದೇವಿ ದೇವಸ್ಥಾನದ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ವಾರ್ಷಿಕ ಜಾತ್ರೆಗೆ ಶುಭಾರಂಭ ನೀಡಲಾಗಿದೆ.

ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ಅರ್ಚಕರ ತಂಡವು ಮುತ್ತೈದೆಯರ ಜೊತೆಗೆ ಮಂಗಳವಾದ್ಯಗಳ ಸಮೇತ ದೇವಾಲಯಕ್ಕೆ ಪೂಜಾ ಸಾಮಗ್ರಿಗಳನ್ನು ತಂದರು. ಅರ್ಚಕರು ವಿಶೇಷ ಪೂಜೆ ನೆರವೇರಿಸಿದ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಾಯಿತು.

ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಗೂ ಹಾಸನ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ದೇವಿ ದರ್ಶನಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದು ವಾಡಿಕೆ. ಅಕ್ಟೋಬರ್ 23 ರವರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಜಿಲ್ಲಾಡಳಿತದ ವತಿಯಿಂದ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ

ದೆಹಲಿಯಲ್ಲಿ ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ಉದಯ ಶೆಟ್ಟಿ ಮುನಿಯಾಲು ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ಕಥೋಲಿಕ್ ಸಭಾವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ

ಕಾರ್ಕಳದ ಅತ್ತೂರು ಬಸಿಲಿಕಾದಲ್ಲಿ ಕಥೋಲಿಕ್ ಸಭಾವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ