ಕಳ್ಳತನದ ಪ್ರಕರಣ: 200 ಸಸಿಗಳಗಳನ್ನು ನೆಡುವ ಷರತ್ತಿನೊಂದಿಗೆ ಆರೋಪಿಗೆ ಜಾಮೀನು!

Date:

spot_img

ಕಟಕ್: 2 ಲಕ್ಷ ರೂ. ಮೌಲ್ಯದ ವಿದ್ಯುತ್ ಕಂಬ ಕಳವು ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ಮಾನಸ್‌ಗೆ ಒಡಿಶಾ ಹೈಕೋರ್ಟ್ ವಿಶೇಷ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದೆ. ಆತ ತನ್ನ ಗ್ರಾಮದ ಸುತ್ತಮುತ್ತ 200 ಸಸಿಗಳನ್ನು ನೆಟ್ಟು 2 ವರ್ಷಗಳ ಕಾಲ ಪೋಷಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. 2024ರ ಡಿಸೆಂಬರ್‌ನಲ್ಲಿ ಬಂಧಿತನಾಗಿದ್ದ ಮಾನಸ್ ಮಾವು, ಬೇವು, ಹುಣಸೆ ಮರಗಳನ್ನು ನೆಟ್ಟು ಬೆಳಸಬೇಕು ಮತ್ತು ಪ್ರತಿ 15 ದಿನಗಳಿಗೊಮ್ಮೆ ಪೊಲೀಸರೆದುರು ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.