ಚಕ್ರವರ್ತಿ ಸೂಲಿಬೆಲೆಯವರ ಮಾತಿಗೆ ಹೇರಿದ ನಿರ್ಬಂಧಕ್ಕೆ ವಿರೋಧವಿದೆ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ

Date:

spot_img

“ರಾಷ್ಟ್ರೀಯ ಚಿಂತನೆಯ ಬಗ್ಗೆ ಕೆಲಸ ಮಾಡುವ , ವೇದ-ಪುರಾಣ-ಮಹಾಭಾರತ ಇಂತಹ ಗ್ರಂಥಗಳ ಮಹತ್ವಗಳನ್ನು ಸಮಾಜದ ಜನರಿಗೆ ತಿಳಿಸುವ ಕೆಲಸ ಮಾಡುವ ಹಾಗೂ ದೇಶದ ಬಗ್ಗೆ ಇಲ್ಲಿಯ ನೆಲದ ಬಗ್ಗೆ ಅಭಿಮಾನ ಇರುವವರು ಚಕ್ರವರ್ತಿ ಸೂಲಿಬೆಲೆಯವರು. ಹಾಗಾಗಿ ಇವರ ಮಾತಿನ ಮೇಲೆ ನಿರ್ಬಂಧ ಹೇರಿರುವರಿಗೆ ನಮ್ಮ ಧಾರ್ಮಿಕ ಸಂಸ್ಕೃತಿಯ ಬಗ್ಗೆ ನಮ್ಮ ನೆಲಜಲದ ಹಿರಿಮೆಯ ಬಗ್ಗೆ ಜ್ಞಾನದ ಕೊರತೆ ಇದೆ ಎಂದು ಹೇಳಬಯಸುತ್ತೇನೆ .ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಉಪನ್ಯಾಸ ಮಾಲೀಕೆಗಳಲ್ಲಿ ಲೇಖನಗಳಲ್ಲಿ ಎಲ್ಲಿಯೂ ವೈಯಕ್ತಿಕವಾಗಿ ಯಾರನ್ನು ತೇಜೋವಧೆ ಮಾಡಿಲ್ಲ ಹಾಗೂ ಅವರು ತಮ್ಮ ದೇಶದ ಬಗ್ಗೆ ,ನಮ್ಮ ನೆಲದ ಬಗ್ಗೆ ,ನಮ್ಮ ಧಾರ್ಮಿಕ ಸಂಸ್ಕೃತಿಯ ವೈಭವದ ಬಗ್ಗೆ ಮಾತನಾಡಿರುತ್ತಾರೆ. ತನ್ನ ಮಾತಿನ ಮೂಲಕ ಭಾರತವನ್ನು ಅಖಂಡ ಭಾರತವನ್ನಾಗಿ ಒಂದು ಪರಿಕಲ್ಪನೆಗೆ ತರುವಂತಹ ವ್ಯಕ್ತಿ ಚಕ್ರವರ್ತಿ ಸೂಲಿಬೆಲೆ. ಎಂದೂ ಕೂಡ ದೇಶದ್ರೋಹದ ಹೇಳಿಕೆಯನ್ನು ಕೊಟ್ಟಿಲ್ಲ. ದೇಶ ಅವಿಸ್ಮತೆಯ ಬಗ್ಗೆ ಮಾತನಾಡಿರುತ್ತಾರೆ ಹಾಗಾಗಿ ಅವರ ಮಾತಿನ ಬಗ್ಗೆ ನಿರ್ಬಂಧ ಹೇರಿರುವ ಬಗ್ಗೆ ವಿಚಾರ ಮಾಡುವಾಗ ಹಾಸ್ಯಸ್ಪದವಾಗಿ ಕಾಣುತ್ತದೆ. ಇನ್ನಾದರೂ ಹಿಂದೂ ಬಾಂಧವರು ಎಚ್ಚೆತ್ತುಕೊಳ್ಳಬೇಕು ರಾಷ್ಟ್ರ ಕಾರ್ಯಕ್ಕೆ ಕೈಜೋಡಿಸಿ ಇಂತಹ ರಾಷ್ಟ್ರ ಪ್ರೇಮಿಗಳ ಮಾತಿಗೆ ಜೊತೆಯಾಗಬೇಕು” ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ರವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.