ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್

Date:

spot_img

ಗಣಿತನಗರ : “ಬದುಕು ಆಕರ್ಷಣೆಯ ಗುಚ್ಚ. ಅದರಾಚೆಗಿರುವ ಮೌಲ್ಯವನ್ನು ಅರಿತರೆ ಜೀವನ ಸ್ವಚ್ಛವಾಗಿರಲು ಸಾಧ್ಯ. ಸಮಾಜದೆದುರು ನಾವು ಏನು ಅನ್ನೋದನ್ನು ತೋರಿಸಿಕೊಡುವಲ್ಲಿ ತಲೆತಗ್ಗಿಸದಂತೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡು ಮುನ್ನಡೆದ ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ” ಎಂದು ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್‌ ಹೇಳಿದರು.

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್‌ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ ಅಧ್ಯಕ್ಷ ರೊ.ನವೀನ್‌ಚಂದ್ರ ಶೆಟ್ಟಿ ಮಾತನಾಡಿದರು, ಇದೇ ಸಂದರ್ಭ ರೋ.ವೃಂದ ಶೆಟ್ಟಿ ಸ್ವಾಗತಿಸಿ, ಆನ್ಸ್‌ಕ್ಲಬ್‌ ಅಧ್ಯಕ್ಷೆ ಜಯಂತಿ ನಾಯ್ಕ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಶ್ರೀಮತಿ ಜ್ಯೋತಿ ಮಹಾದೇವ್‌ ಅವರಿಗೆ ಮೇಜರ್ ಡೋನರ್ ಲೆವಲ್ 2 ರೋ.ಸುವರ್ಣ ನಾಯಕ್ ನೇತೃತ್ವದಲ್ಲಿ ಉಡಿ ತುಂಬಿಸಿ ಸನ್ಮಾನಿಸಲಾಯಿತು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಎನ್.ಎಸ್.ಎಸ್ ಘಟಕಾಧಿಕಾರಿ ಶ್ರೀ ಶೈಲೇಶ್ ಶೆಟ್ಟಿ ಹಾಗೂ ಎನ್.ಸಿ.ಸಿ. ಲೆಫ್ಟಿನೆಂಟ್ ಮಂಜುನಾಥ್‌ ಮುದೂರು ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ಕು.ಸಹನಾ ಕುಲಾಲ್‌ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ-ಇರಾನ್ ಯುದ್ಧ ಅಂತ್ಯ: ಹಾರ್ಮುಜ್ ಜಲಸಂಧಿ ಮುಕ್ತ

ಅಮೆರಿಕ ಮತ್ತು ಇರಾನ್ ನಡುವಿನ 110 ದಿನಗಳ ಯುದ್ಧ ಕೊನೆಗೊಂಡಿದ್ದು, ಜೂನ್ 19 ರಂದು ಜಿನೇವಾದಲ್ಲಿ ಶಾಂತಿ ಒಪ್ಪಂದ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಮುಂಗಾರು ಮಳೆ ಮುನ್ನೆಚ್ಚರಿಕೆ 2026

ಉಡುಪಿ ಜಿಲ್ಲಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ರಸ್ತೆಗಳು ಜಲಾವೃತವಾಗಿವೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.