ಪಕ್ಷದ ಜವಾಬ್ದಾರಿ ನಿರ್ವಹಿಸದವರು ವಿಶ್ರಾಂತಿ ಪಡೆಯಲಿ: ಎಐಸಿಸಿ ಅಧ್ಯಕ್ಷ ಖರ್ಗೆ ಕಠಿಣ ಎಚ್ಚರಿಕೆ

Date:

spot_img

ಅಹ್ಮದಾಬಾದ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷದಲ್ಲಿ ಕರ್ತವ್ಯ ನಿರ್ಲಕ್ಷಿಸುವವರಿಗೆ ಕಠಿಣ ಸಂದೇಶ ನೀಡಿದ್ದಾರೆ . ಪಕ್ಷದ ಜವಾಬ್ದಾರಿ ನಿರ್ವಹಿಸದವರು ಸ್ವಯಂ ನಿವೃತ್ತಿ ಪಡೆಯಬೇಕು ಅಥವಾ ಪಕ್ಷದಿಂದ ದೂರ ಸರಬೇಕು ಎಂದು ಎಚ್ಚರಿಸಿದ್ದಾರೆ.

ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಖರ್ಗೆ, ಪಕ್ಷದ ಸಂಘಟನೆಯ ಬಲವರ್ಧನೆಗೆ ಜಿಲ್ಲಾಧ್ಯಕ್ಷರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರನ್ನು ಎಐಸಿಸಿಯ ಮಾರ್ಗಸೂಚಿಯಂತೆ ನಿಷ್ಪಕ್ಷಪಾತವಾಗಿ ಹಾಗೂ ಕಟ್ಟುನಿಟ್ಟಾಗಿ ಆಯ್ಕೆ ಮಾಡಬೇಕು ಎಂದರು.

ಜಿಲ್ಲಾಧ್ಯಕ್ಷರು ನೇಮಕವಾದ ಒಂದು ವರ್ಷದೊಳಗೆ ಬೂತ್, ಮಂಡಲ, ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಬೇಕು ಎಂದು ಖರ್ಗೆ ಸೂಚನೆ ನೀಡಿದ್ದು, ಭವಿಷ್ಯದ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿಯೂ ಜಿಲ್ಲಾಧ್ಯಕ್ಷರ ಪಾಲ್ಗೊಳ್ಳುವಿಕೆ ಇರಲಿದೆ ಎಂದು ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.