“ಪತ್ನಿಯ ಕಿರುಕುಳದಿಂದ ಬೇಸತ್ತು ಐಟಿ ಮ್ಯಾನೇಜರ್​​ ಲೈವ್​​ನಲ್ಲಿ ಆತ್ಮಹತ್ಯೆ!”

Date:

spot_img

ಉತ್ತರ ಪ್ರದೇಶದ ಆಗ್ರಾದಲ್ಲಿ ಟಿಸಿಎಸ್​ ಐಟಿ ಕಂಪನಿಯಲ್ಲಿ ಮ್ಯಾನೇಜರ್​ ಆಗಿದ್ದ ಮಾನವ್​ ಶರ್ಮಾ (28) ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರವರಿ 24ರಂದು ಡಿಫೆನ್ಸ್​ ಕಾಲೊನಿಯಲ್ಲಿರುವ ಮನೆಯಲ್ಲಿ ನೇಣು ಬಿಗಿದ ಅವರು, ಸಾಯೋ ಮುನ್ನ ಲೈವ್​ ಆಗಿ ತನ್ನ ನೋವು ತೋಡಿಕೊಂಡಿದ್ದಾರೆ.

“ನಾನು ಸಾಯಲು ನನ್ನ ಹೆಂಡತಿಯೇ ಕಾರಣ. ಪುರುಷರಿಗೆ ನ್ಯಾಯ ಕೊಡಿಸುವ ಕಾನೂನು ಈ ದೇಶದಲ್ಲಿ ಇಲ್ಲ” ಎಂದು ಹೇಳಿರುವ ಅವರ ವೀಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ.

ಮದುವೆಯಾದ ಒಂದು ವರ್ಷದೊಳಗೆ ಪತ್ನಿ ಹಳೆಯ ಪ್ರೇಮಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಮಾನವ್ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.