ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರಕೆ ಪ್ರಕರಣ: ಸಿಬಿಐ ತಪಾಸಣೆಯಲ್ಲಿ ನಾಲ್ವರು ಬಂಧನ!

Date:

spot_img

ಅಮರಾವತಿ: ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಟೆಂಡರ್ ಪಡೆಯುವ ಹಂತದಿಂದ ಪೂರೈಕೆಯ ತನಕ ನಿಯಮ ಉಲ್ಲಂಘನೆಯ ಆರೋಪದಡಿ ಈ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳು ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಫೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಯಾ, ದುಂಡಿಗಲ್‌ನ ಎ ಆರ್ ಡೈರಿ ಎಂ.ಡಿ ರಾಜಶೇಖರನ್ ಎಂದು ಗುರುತಿಸಲಾಗಿದೆ.

ವೈಷ್ಣವಿ ಡೈರಿ, ಎ ಆರ್ ಡೈರಿ ಹೆಸರಿನಲ್ಲಿ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ಬಳಸಿ ಟೆಂಡರ್ ಪಡೆದಿದ್ದು, ನಕಲಿ ದಾಖಲೆಗಳ ಮೂಲಕ ತುಪ್ಪ ಪೂರೈಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ತನಿಖೆಯಲ್ಲಿ ದಾಖಲೆ ತಿರುವು, ಭ್ರಷ್ಟಾಚಾರ ಮತ್ತು ನಿಯಮ ಉಲ್ಲಂಘನೆ ಬೆಳಕಿಗೆ ಬಂದಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ