ಸಹೋದರರಿಬ್ಬರಿಂದ ಸ. ಕಿ. ಪ್ರಾ. ಶಾಲೆ ನೆಲ್ಲಿಕಟ್ಟೆ ಹಿರ್ಗಾನ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ !

Date:

spot_img

ಹಿರ್ಗಾನ : ದಿನಾಂಕ 4-06-2025 ರಂದು ಶ್ರೀ ವಾಸುಶೆಟ್ಟಿ ಮತ್ತು ಅವರ ಸಹೋದರ ಶ್ರೀ ಹರೀಶ್ ಶೆಟ್ಟಿ ನರಕೆ, ನೆಲ್ಲಿಕಟ್ಟೆ ಇವರು ಸ. ಕಿ. ಪ್ರಾ. ಶಾಲೆ ನೆಲ್ಲಿಕಟ್ಟೆ ಹಿರ್ಗಾನ ಇಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿರುತ್ತಾರೆ.

ಕೊಡುಗೈದಾನಿಗಳಾದ ಶ್ರೀ ವಾಸುಶೆಟ್ಟಿಯವರು ಶಾಲೆಯ ಪ್ರತೀ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.ಇದಕ್ಕೆ ಪೂರಕವಾಗಿ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ನೀಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸರಣಿ ಶಿಕ್ಷಕರು ಉಪಸ್ಥಿತರಿದ್ದರು. ಪುಸ್ತಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಶಾಲಾ ಅಭಿವೃದ್ಧಿ ಸಮಿತಿಯವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.