ಎಸ್‌ಐಟಿಯಿಂದ ಹಿಂದೆ ಸರಿದ ಇಬ್ಬರು ಐಪಿಎಸ್‌ ಅಧಿಕಾರಿಗಳು: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು

Date:

spot_img

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣವು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಒಳಗಾದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಸಮಗ್ರ ತನಿಖೆಗಾಗಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸಿತ್ತು. ಈ ತಂಡದಲ್ಲಿನ ಇಬ್ಬರು ಅಧಿಕಾರಿಗಳು ವೈಯಕ್ತಿಕ ಕಾರಣಗಳನ್ನು ನೀಡಿ ತನಿಖಾ ತಂಡದಿಂದ ದೂರವಿರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿಂದೆ ಅನೇಕ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತಮ್ಮ ಕರ್ತವ್ಯ ನಿಷ್ಠೆ ಮತ್ತು ದಕ್ಷತೆಯನ್ನು ಪ್ರದರ್ಶಿಸಿದ್ದ ಐಪಿಎಸ್ ಅಧಿಕಾರಿಗಳನ್ನು ಈ ಎಸ್‌ಐಟಿಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇಬ್ಬರು ಅಧಿಕಾರಿಗಳು ತಂಡದಿಂದ ಹೊರಬರಲು ಮನಸ್ಸು ಮಾಡಿದ್ದು, ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದರೆ, ಸರ್ಕಾರವು ಅವರನ್ನು ಕರೆಸಿ ಮನವೊಲಿಸುವ ಪ್ರಯತ್ನ ಮಾಡಬಹುದು ಎಂದು ಹೇಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.