spot_img

ಉದಯ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸೇರಿದಂತೆ ಇತರ ಸೇವಾ ಕಾರ್ಯಕ್ರಮಗಳ ಆಯೋಜನೆ

Date:

spot_img
spot_img

ಕಾರ್ಕಳ : ಉದಯ ಶೆಟ್ಟಿ ಅಭಿಮಾನಿ ಬಳಗ ಕಾರ್ಕಳ , ಬ್ಲಾಕ್ ಕಾಂಗ್ರೆಸ್ ಕಾರ್ಕಳ ಹೆಬ್ರಿ ಮತ್ತು ಡಾ| ಟಿ. ಎಂ. ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗೆ ಸುಮಾರು 5 ಲಕ್ಷ ರೂಪಾಯಿಗಳ ಅರ್ಥಿಕ ನೆರವು ವಿತರಣೆಯಾಗಲಿದೆ.

ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಅದ್ಯಕ್ಷರಾದ ಶುಭದರಾವ್ ರವರು ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಎರಡನೇ ವಿವಾಹದ ಸಿದ್ಧತೆಯಲ್ಲಿ ಸಂಗೀತ ನಿರ್ದೇಶಕ ರಘು ದೀಕ್ಷಿತ್ : ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಜೊತೆ ಈ ತಿಂಗಳಾಂತ್ಯಕ್ಕೆ ವಿವಾಹ

ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ರಘು ದೀಕ್ಷಿತ್ ಮತ್ತು ಪ್ರತಿಭಾನ್ವಿತ ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರು ಈ ತಿಂಗಳ ಕೊನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ಆರೋಗ್ಯ ಜಾಗೃತಿ: ಉಡುಪಿ SDM ಆಯುರ್ವೇದ ಕಾಲೇಜಿನ ವೈದ್ಯರಿಂದ ಉಚಿತ ತಪಾಸಣೆ

ಹಿರಿಯಡ್ಕದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತಿಯ ಪ್ರಯುಕ್ತ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ SDM ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ: ಶೇ. 2ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಅನುಮೋದನೆ

ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರವು ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಅ.16 : ‘ಜಿ ಎಸ್ ಟಿ ಸುಧಾರಣೆಗಳು’ ವಿಚಾರ ಸಂಕಿರಣ

'ಮುಂದಿನ ಪೀಳಿಗೆಯ ಜಿ ಎಸ್ ಟಿ 2.0' ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ.