spot_img

ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

Date:

spot_img
spot_img

ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರು ಹಾಗೂ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ಬೋಳ, ಯೋಗೀಶ್ ಮೂಲ್ಯ,ಉದ್ಯಮಿಗಳಾದ ರಿತೇಶ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗದ ಪದಾಧಿಕಾರಿಗಳು ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸುವ ಮೂಲಕ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ನಮಿತಾ ಉದಯ್ ಶೆಟ್ಟಿ, , ಕಾಂಗ್ರೇಸ್ ವಕ್ತಾರರು ಪ್ರದೀಪ್ ಬೇಲಾಡಿ, ಗ್ರಾಮೀಣ ಸಮಿತಿ ಅಧ್ಯಕ್ಷರಾದ ಸುದರ್ಶನ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಮಹಿಳಾ ಕಾಂಗ್ರೇಸ್ ಅಧ್ಯಕ್ಷರಾದ ಭಾನು ಭಾಸ್ಕರ್, ಡೇರಲ್ ಹಾಗೂ ಉದಯ್ ಶೆಟ್ಟಿ ಮುನಿಯಾಲು ಇವರ ಅಭಿಮಾನ ಬಳಗದ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಡ್‌ ಪಾಯ್ಸನಿಂಗ್ ಏಕೆ ಆಗುತ್ತದೆ? ಈ ಸಂದರ್ಭಗಳಲ್ಲಿ ಏನು ತಿನ್ನಬೇಕು, ಏನು ತಿನ್ನಬಾರದು?

ಫುಡ್‌ ಪಾಯ್ಸನಿಂಗ್‌ನಿಂದಾಗಿ ಆರೋಗ್ಯ ಹದಗೆಡುತ್ತದೆ, ಹೊಟ್ಟೆ ನೋವು, ಅತಿಸಾರ (ಲೂಸ್‌ಮೋಷನ್‌), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಾಡುತ್ತವೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ: ‘ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಪ್ಪೇನಿದೆ?’ – ತಮಿಳುನಾಡು ಮಾದರಿ ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.