ಉದಯ್ ಶೆಟ್ಟಿ ಮುನಿಯಾಲು ನೇತೃತ್ವದಲ್ಲಿ ಗ್ರಾಮೋದಯ ಜನಸ್ಪಂದನ ಕಾರ್ಯಕ್ರಮ

Date:

spot_img

ಶಿರ್ಲಾಲು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ಗುರಿಯನ್ನು ಹೊಂದಿದ್ದು, ಸಾಮಾನ್ಯ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುತ್ತಿವೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ತಿಳಿಸಿದರು.

ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೇತೃತ್ವ ಹಾಗೂ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಗ್ರಾಮೋದಯ ಜನಸ್ಪಂದನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶೇಷವಾಗಿ ಮಹಿಳಾ ಕೇಂದ್ರಿತ ‘ಗೃಹಲಕ್ಷ್ಮಿ’ ಯೋಜನೆಯು ಮಹಿಳೆಯರ ಆರ್ಥಿಕ ಹಕ್ಕುಗಳನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜನಪ್ರತಿನಿಧಿಗಳು ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಶ್ರಮಿಸಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ಪಕ್ಷದ ಬಲವರ್ಧನೆ ಸಾಧ್ಯ ಎಂದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಉದಯ್ ಕುಮಾರ್ ಶೆಟ್ಟಿಯವರು ಹಳ್ಳಿಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುತ್ತಿರುವುದು ಶ್ಲಾಘನೀಯ. ಜನರು ತಮ್ಮ ಹಕ್ಕುಗಳಿಗಾಗಿ ಕಚೇರಿಗಳಿಗೆ ಅಲೆಯುವ ಸ್ಥಿತಿ ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.

ಅಜಿತ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಪ್ರದೀಪ್ ಬೇಲಾಡಿ ವಂದಿಸಿದರು. ಈ ಸಂದರ್ಭದಲ್ಲಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅರುಣ್ ಪ್ರಸಾದ್, ಶಂಕರ ಶೇರಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.