ಅಹಮದಾಬಾದ್ ವಿಮಾನ ದುರಂತಕ್ಕೆ ವಿಷಾದ ವ್ಯಕ್ತ ಪಡಿಸಿದ ಉದಯ ಶೆಟ್ಟಿ ಮುನಿಯಾಲು

Date:

spot_img

ಕಾರ್ಕಳ : ಗುಜರಾತ್ ರಾಜ್ಯದ ಅಹಮದಾಬಾದ್ ನಗರದಿಂದ ಲಂಡನಿಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಟೇಕ್ ಆಪ್ ಆದ ಕೆಲವೇ ಕ್ಷಣದಲ್ಲಿ ಪತನಗೊಂಡು 241 ಜನರು ಅಸುನೀಗಿರುವುದು ಅತ್ಯಂತ ನೋವಿನ ವಿಚಾರ, ವಿಮಾನ ಪತನದ ಸಂದರ್ಭದಲ್ಲಿ ಮೆಘಾನಿ ನಗರದ ವಿದ್ಯಾರ್ಥಿ ನಿಲಯದ ಮೇಲೆ ಬಡಿದು ಅಲ್ಲಿನ ವಿದ್ಯಾರ್ಥಿಗಳೂ ಸೇರಿದಂತೆ ಹಲವಾರು ಜನರು ಮೃತರಾಗಿದ್ದಾರೆ. ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.

ವಿಮಾನ‌ ನಿಲ್ದಾಣದಿಂದ ಹೊರಟು ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವುದು ಹಲವಾರು ಪ್ರಶ್ನೆಗಳು ಉದ್ಭವವಾಗಲು ಕಾರಣವಾಗಿದೆ, ಈ ಕುರಿತು ಸಮಗ್ರ ತನಿಖೆಯಾಗಬೇಕು, ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಮರ್ಪಕ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರವು ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕು ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.