ಉಡುಪಿ ಜಿಲ್ಲೆಯ ಹಾಲಾಡಿಯ ಬತ್ತಗುಳಿ, ಕೆರಾಡಿಯ ಬೆಳ್ಳಾಳ, ಚಪ್ಪರಮಕ್ಕಿ ಭಾಗದ ಕೊರಗ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 1.20 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯಾಲಯವು ಪ್ರಕಟಿಸಿದೆ.
ಪ್ರಧಾನ ಮಂತ್ರಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.