ಉಡುಪಿ: ವಿಕಲಚೇತನರಿಗೆ ಬ್ಯಾಟರಿ ವೀಲ್ಹ್‌ಚೇರ್‌ ಅರ್ಜಿ ಆಹ್ವಾನ

Date:

spot_img

ಉಡುಪಿ ಜಿಲ್ಲೆಯ ವಿಕಲಚೇತನರ ಸಬಲೀಕರಣ ಇಲಾಖೆ 2024-25ನೇ ಸಾಲಿಗೆ ಶೇ.75 ಅಥವಾ ಹೆಚ್ಚಿನ ದೈಹಿಕ ವಿಕಲತೆಯುಳ್ಳ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು ಮತ್ತು ವಾರ್ಷಿಕ ಆದಾಯ 2 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ಅರ್ಜಿ ಆನ್‌ಲೈನ್ (ಸೇವಾ ಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್) ಮೂಲಕ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯ ಪ್ರತಿಯನ್ನು ಇಲಾಖೆಗೆ ಸಲ್ಲಿಸುವುದು ಅಗತ್ಯ.

ಹೆಚ್ಚಿನ ಮಾಹಿತಿಗೆ 0820-2574810/811 ಗೆ ಕರೆಮಾಡಿ ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಣಿಪಾಲ ಕಚೇರಿಗೆ ಭೇಟಿ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ -ವಿಶ್ವ ಕೀಟ ದಿನ

ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ.

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.