ಜಿಲ್ಲೆಯ ಸಂಸದರು ಮತ್ತು ಶಾಸಕರೊಂದಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಮಾಲೋಚನೆ : ಜೂ.16ರಂದು ಜವಾಬ್ದಾರಿ ಸ್ವೀಕಾರ

Date:

spot_img

ಉಡುಪಿ : ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಶಾಸಕರುಗಳಾದ ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಜೂ.16ರಂದು ಬೆಳಿಗ್ಗೆ 11.30ಕ್ಕೆ ನೂತನ ಜಿಲ್ಲಾಧ್ಯಕ್ಷರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ಡಾ! ವಿ.ಎಸ್. ಆಚಾರ್ಯ ಅವರ ಕಾಲದಿಂದಲೂ ರಾಜ್ಯದಲ್ಲೇ ಮುಂಚೂಣಿ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಿ ಬೆಳೆಸಲು ಎಲ್ಲರೂ ಜೊತೆಯಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ನಿಯೋಜಿತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.