ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿ ನಿಧನ

Date:

spot_img

ಉಡುಪಿ ತಾಲೂಕಿನ ಪೆರ್ಡೂರು ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಕಲಾ ವಿಭಾಗದಲ್ಲಿ ಓದುತ್ತಿದ್ದ ರಕ್ಷಿತಾ, ಪೆರಂಪಳ್ಳಿಯ ಎನ್.ಎಸ್.ಎಸ್. ಕ್ಯಾಂಪ್‌ನಲ್ಲಿ ಇದ್ದಾಗ ತಲೆಯ ನರದ ರಕ್ತಸ್ರಾವದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ