ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ : ಆದೇಶ ಪತ್ರ ಹಸ್ತಾಂತರ

Date:

spot_img

ಬೆಂಗಳೂರು : ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಅಲೆವೂರು ಹರೀಶ್ ಕಿಣಿಯವರಿಗೆ ಹಸ್ತಾಂತರಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆ .ಪಿ.ಸಿ.ಸಿ ಕಛೇರಿಯಲ್ಲಿ ನಡೆದ ವಿವಿಧ ಜಿಲ್ಲಾಧ್ಯಕ್ಷರುಗಳ ಮತ್ತು ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಸಹ ಅಧ್ಯಕ್ಷರಾದ ಮಾಜಿ ರಾಜ್ಯ ಸಭಾ ಸದಸ್ಯ ಹನುಮಂತಯ್ಯ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿ, ರಾಜ್ಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್, ಇನ್ನೋರ್ವ ರಾಜ್ಯ ಉಪಾಧ್ಯಕ್ಷ (ಆಡಳಿತ)ಮುನೀರ್ ಜನ್ಸಾಲೆ ಮೊದಲಾದವರು ಉಪಸ್ಥಿತರಿದ್ದರು.

ಪದಾಧಿಕಾರಿಗಳ ವಿವರ

ಅಧ್ಯಕ್ಷರು : ಅಲೆವೂರು ಹರೀಶ್ ಕಿಣಿ,
ಉಪಾಧ್ಯಕ್ಷರು : ನಿಟ್ಟೆ ದಿನಕರ್ ಶೆಟ್ಟಿ, ಸುಧಾಕರ್ ಪೂಜಾರಿ ,
ಜಿಲ್ಲಾ ಸಂಯೋಜಕರು: ಶ್ರೀಧರ್ ಪಿ . ಎಸ್, ಐಡಾ ಗಿಲ್ಬರ್ಟ್ ಡಿ ಸೋಜ, ಗಣೇಶ್ ರಾಜ್, ಅನಿಲ್ ಎಸ್ ಪೂಜಾರಿ ,
ಜಂಟಿ ಸಂಯೋಜಕರು : ಅನಿಲ್ ಶೆಟ್ಟಿ, ಸರಸ್ವತಿ ವಿ ನಾಯ್,ಸುಮನ ಎಸ್, ಅಭಿಷೇಕ್ ಎನ್ ಮೂರ್ತಿ,
ಜಿಲ್ಲಾ ಖಜಾಂಚಿ : ದಯಾನಂದ ಡಿ.
ಸದಸ್ಯರುಗಳು : ಗಣೇಶ್, ಬಿ ಶ್ರೀಧರ್ ಶೇಟ್, ಯೋಗೀಶ್ ಆಚಾರ್ಯ, ಗೋವರ್ಧನ್ ಜೋಗಿ, ಇಕ್ಬಾಲ್ ಮನ್ನ, ಸುಪ್ರೀತ್ ಶೆಟ್ಟಿ, ಜಯ ಶೇರಿಗಾರ್, ಪ್ರಭಾಕರ್ ಆಚಾರ್ಯ, ಆದರ್ಶ್ .ಯು, ಚಂದ್ರಿಕಾ ಶೆಟ್ಟಿ, ಎಮ್ ಪ್ರೇಮಾನಂದ ಮಿನೇಜಸ್.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.