ಕುಂಭಮೇಳಕ್ಕೆ ಹೋದ ಉಡುಪಿಯ ವೃದ್ಧ ನಾಪತ್ತೆ: ಪತ್ತೆಗಾಗಿ ಕುಟುಂಬದವರ ಮನವಿ

Date:

spot_img

ಉಡುಪಿ: ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಅವರು ಪ್ರಯಾಗ್‌ರಾಜ್ ಮತ್ತು ಕಾಶಿಗೆ ಕುಂಭಮೇಳದಲ್ಲಿ ಭಾಗವಹಿಸಲು ತೆರಳಿದ್ದು, ಜನವರಿ 27ರಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬದವರು ಮತ್ತು ಪೊಲೀಸರು ತಿಳಿಸಿದ್ದಾರೆ.

ಜ.27ರಿಂದ ಮೊಬೈಲ್ ಸ್ವಿಚ್ ಆಫ್ – ಮನೆಯವರು ಆತಂಕದಲ್ಲಿ
ಸುಧಾಕರ ಪೂಜಾರಿ ಅವರು ಮನೆಗೆ ಮಾಹಿತಿ ನೀಡಿ ಯಾತ್ರೆಗೆ ತೆರಳಿದ ಬಳಿಕ ಅವರ ಮೊಬೈಲ್ ಫೋನ್ ಜನವರಿ 27ರಿಂದ ಸ್ವಿಚ್ ಆಫ್ ಆಗಿದ್ದು, ಈವರೆಗೆ ಮನೆಯವರಿಗೆ ಯಾವುದೇ ಸಂಪರ್ಕ ಸಿಗದೆ ಆತಂಕ ಉಂಟಾಗಿದೆ.

ನಾಪತ್ತೆಯಾಗಿರುವ ವ್ಯಕ್ತಿಯ ವಿವರ:
ಹೆಸರು: ಸುಧಾಕರ ಪೂಜಾರಿ
ವಯಸ್ಸು: 69 ವರ್ಷ
ಎತ್ತರ: 5 ಅಡಿ
ಮುಖದ ಆಕೃತಿ: ದುಂಡು
ಮೈಬಣ್ಣ: ಗೋಧಿ
ಭಾಷಾ ಜ್ಞಾನ: ಕನ್ನಡ, ಹಿಂದಿ, ಇಂಗ್ಲಿಷ್, ತುಳು, ಮರಾಠಿ

ಮಾಹಿತಿಗಾಗಿ ಸಂಪರ್ಕಿಸಿ:
ಯಾರಾದರೂ ಸುಧಾಕರ ಪೂಜಾರಿ ಅವರ ಬಗ್ಗೆ ಮಾಹಿತಿ ಪಡೆದಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ತಿಳಿಸಲು ವಿನಂತಿಸಲಾಗಿದೆ.
📞 08258-230213 / 233100
📱 9480805461

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ