ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

Date:

spot_img

ಉಡುಪಿ ನಗರ ಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ ನಲ್ಲಿ ಬಿಜೆಪಿಯ ಮೊದಲ ನಗರ ಸಭಾ ಸದಸ್ಯೆಯಾಗಿ, ಕಲ್ಮಾಡಿ ವಾರ್ಡಿನಲ್ಲಿ ಪಕ್ಷಕ್ಕೆ ಭದ್ರ ಬುನಾದಿಯನ್ನು ಹಾಕಿ ಕೊಟ್ಟ ಉಡುಪಿ ನಗರ ಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸರಳ ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಡಾ। ವಿ.ಎಸ್. ಆಚಾರ್ಯ ಅವರ ಗರಡಿಯಲ್ಲಿ ಪಳಗಿದ ಇಂದಿರಾ ಶೇಖರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.