ಉಡುಪಿ: ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22ರಿಂದ ವಾಹನ ಸಂಚಾರಕ್ಕೆ ಮುಕ್ತ

Date:

spot_img

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಮೇಲಿನ ಇಂದ್ರಾಳಿ ಮೇಲ್ಸೇತುವೆಯು ಸೆಪ್ಟೆಂಬರ್ 22ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ಶಾಸಕ ಯಶಪಾಲ್ ಸುವರ್ಣ ಅವರೊಂದಿಗೆ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಈ ಮಾಹಿತಿ ನೀಡಿದರು.

ಇಂದ್ರಾಳಿ ಮೇಲ್ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ನವರಾತ್ರಿಯ ಮೊದಲ ದಿನದಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು. ಇದೇ ವೇಳೆ, ಮಳೆಯಿಂದಾಗಿ ಮುಂದೂಡಲ್ಪಟ್ಟಿದ್ದ ಕೆಳಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಸೋಮವಾರದಿಂದ ಪ್ರಾರಂಭವಾಗಲಿದ್ದು, ಒಂದು ವಾರದೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ