ಅ. 2 ರಂದು ಉಚ್ಚಿಲ ದಸರಾ ಶೋಭಾಯಾತ್ರೆ ಹಿನ್ನೆಲೆ : ಉಡುಪಿ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಮಾರ್ಗ ಬದಲಾವಣೆ

Date:

spot_img

ಉಡುಪಿ: ಅಕ್ಟೋಬರ್ 2, 2025 ರಂದು ಉಡುಪಿಯ ಉಚ್ಚಿಲದಲ್ಲಿ ನಡೆಯಲಿರುವ ದಸರಾ ಪ್ರಯುಕ್ತ ಬೃಹತ್ ಶೋಭಾಯಾತ್ರೆ ಮೆರವಣಿಗೆ ನಡೆಯಲಿರುವ ಕಾರಣ, ರಾಷ್ಟ್ರೀಯ ಹೆದ್ದಾರಿ-66 (NH-66)ರಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಮೆರವಣಿಗೆಯಿಂದಾಗಿ ಸಂಜೆ ವೇಳೆ ವಾಹನ ದಟ್ಟಣೆ ಮತ್ತು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಮತ್ತು ವಾಹನ ಚಾಲಕರು ಸಹಕರಿಸಲು ಜಿಲ್ಲಾ ಪೊಲೀಸ್ ಸೂಚಿಸಿದೆ.

ಬದಲಾದ ಸಂಚಾರ ಮಾರ್ಗ ವಿವರಗಳು:

ದಿನಾಂಕ: ಅಕ್ಟೋಬರ್ 2, 2025 (ಗುರುವಾರ)

1. ಉಡುಪಿ-ಮಂಗಳೂರು ಮಾರ್ಗವಾಗಿ ಸಾಗುವ ಘನ ವಾಹನಗಳಿಗೆ (ಲಾರಿ, ಟ್ರಕ್‌, ಟ್ಯಾಂಕರ್‌ ಇತ್ಯಾದಿ):

  • ಸಮಯ: ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.
  • ಬದಲಿ ಮಾರ್ಗ: ಈ ಸಮಯದಲ್ಲಿ ಘನ ವಾಹನಗಳು ಕಟಪಾಡಿ – ಶಿರ್ವ – ಬೆಳ್ಮಣ್‌ – ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು.
  • ನಿಲುಗಡೆ ಸೂಚನೆ: ಟ್ರಕ್‌, ಲಾರಿ, ಟ್ಯಾಂಕರ್‌ ಮುಂತಾದ ಘನ ವಾಹನಗಳು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ ಮತ್ತು ಉಡುಪಿ ಕಡೆಗಳಲ್ಲಿರುವ ಟ್ರಕ್‌ ಬೇಗಳಲ್ಲಿ ಕಡ್ಡಾಯವಾಗಿ ನಿಲ್ಲಿಸಿ ನಂತರವೇ ಸಂಚಾರ ಮುಂದುವರಿಸಬೇಕು.

2. ಉಡುಪಿಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳಿಗೆ:

  • ಬದಲಿ ಮಾರ್ಗ: ಈ ವಾಹನಗಳು ಕಟಪಾಡಿ – ಶಿರ್ವ – ಬೆಳ್ಮಣ್‌ – ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು.

3. ರಾತ್ರಿ ಪ್ರಯಾಣಿಕ ಬಸ್ಸುಗಳ ಸಂಚಾರ:

  • ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆಯ ನಂತರವೇ ಉಡುಪಿಯಿಂದ ಹೊರಡಲು ಅವಕಾಶವಿರುತ್ತದೆ.

4. ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳಿಗೆ:

  • ಈ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ವಾಹನ ಸವಾರರು ಈ ಸೂಚನೆಗಳನ್ನು ಪಾಲಿಸಿ, ಶೋಭಾಯಾತ್ರೆ ಸುಗಮವಾಗಿ ನಡೆಯಲು ಸಹಕರಿಸಬೇಕೆಂದು ಪೊಲೀಸ್‌ ಇಲಾಖೆ ಮನವಿ ಮಾಡಿದೆ.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.