ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

Date:

spot_img

ಕಾರ್ಕಳ : ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳಲ್ಲಿ 615 ಅಂಕ ಪಡೆದ ಭಾನು .ಹೆಚ್ ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 594 ಅಂಕ ಪಡೆದ ಸುಜನ್ ಎಸ್ ಶೆಟ್ಟಿ ದ್ವಿತೀಯ ಸ್ಥಾನಿಯಾಗಿದ್ದಾರೆ. 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ , 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು , ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಇಮ್ತಿಯಾಜ್ ಅಹಮ್ಮದ್‌ರವರು ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.