ಮಟ್ಟು ಬೀಚ್‌ನಲ್ಲಿ ದುರಂತ: ಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

Date:

spot_img

ಕಾಪು: ಕಟಪಾಡಿಯ ಮಟ್ಟು ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಆರು ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಧ್ಯಪ್ರದೇಶ ಮೂಲದ, ಮಣಿಪಾಲದ ಕಾಲೇಜೊಂದರ 18 ವರ್ಷದ ವಿದ್ಯಾರ್ಥಿ ವೀರೂರುಲ್ಕರ್ ಎಂದು ಗುರುತಿಸಲಾಗಿದೆ.

ಮಣಿಪಾಲದ ಈ ಆರು ವಿದ್ಯಾರ್ಥಿಗಳ ತಂಡ ಮಟ್ಟು ಬೀಚ್‌ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿ, ಈಜಲು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸ್ಥಳೀಯರು ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರೂ ವಿದ್ಯಾರ್ಥಿಗಳು ಅದನ್ನು ನಿರ್ಲಕ್ಷಿಸಿ ಆಟವಾಡುತ್ತಿದ್ದರು ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.