ಪ್ರಧಾನಿ ಮೋದಿಜಿಯವರ ಜನ್ಮ ದಿನಾಚರಣೆ – ಆತ್ರಾಡಿಯಲ್ಲಿ ಆಟೋ ಚಾಲಕ ಶ್ರೀ ಗೋಪಾಲ ಕೃಷ್ಣ ಆಚಾರ್ಯರಿಗೆ ಸನ್ಮಾನ

Date:

spot_img

ಉಡುಪಿ : ಪ್ರಧಾನಿ ನರೇಂದ್ರ ಮೋದೀಜಿಯವರ ಜನ್ಮ ದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ದಿನಾಂಕದ ವರೆಗೆ ಕಳೆದ 5 ವರ್ಷಗಳಿಂದ ತನ್ನ ಆಟೋ ರಿಕ್ಷಾಕ್ಕೆ ಮೋದಿಜಿಯವರ ಬ್ಯಾನರ್ ನ್ನು ಕಟ್ಟಿಕೊಂಡು ಬಾಡಿಗೆ ಮಾಡುತ್ತಿರುವ ಆತ್ರಾಡಿಯ ಆಟೋ ಚಾಲಕ ಜನ ಸಂಘ ಮೂಲದಿಂದ ಪಕ್ಷದ ಕಾರ್ಯಕರ್ತರಾಗಿರುವ ಶ್ರೀ ಗೋಪಾಲ ಕೃಷ್ಣ ಆಚಾರ್ಯ ಇವರನ್ನು ಆತ್ರಾಡಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿಗಳಾದ ಶ್ರೀ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಪ್ರವೀಣ್ ಪೂಜಾರಿ, ಪಂಚಾಯತ್ ಅಧ್ಯಕ್ಷರಾದ ಶ್ರೀ ಹರೀಶ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷೆಯಾದ ಶ್ರೀಮತಿ ಶಾರದಾ ಶೆಟ್ಟಿಗಾರ್, ಮಾಜಿ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ, ಶ್ರೀಮತಿ ಪ್ರಮೀಳಾ ಶೆಟ್ಟಿಗಾರ್, ಸದಸ್ಯರಾದ ಗಂಗಾಧರ್ ಪ್ರಭು ಜಡ್ಡು, ಶ್ರೀಮತಿ ಹರಿಣಿ ಶೆಟ್ಟಿ, ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಸಾಧು ಪೂಜಾರಿ, ಚೆನ್ನಿ ಬೆಟ್ಟು ನಾಗ ಬ್ರಹ್ಮ ಸ್ಥಾನದ ಮೊಕ್ತೇಸರರಾದ ಶ್ರೀ ವಸಂತ ಶೆಟ್ಟಿ ಚೆನ್ನಿ ಬೆಟ್ಟು, ಶ್ರೀ ಬಾಲ ಕೃಷ್ಣ ಹೆಗ್ಡೆ ಬೀರ್ಬೇಟ್ಟು, ಶ್ರೀ ಮುರಳೀಧರ ಹಾಲoಬಿ, ಶ್ರೀ ದೇವೇಂದ್ರ ಎ ಕಾಮತ್, ಶ್ರೀ ಸದಾಶಿವ ನಾಯಕ್, ಶ್ರೀ ಹರೀಶ್ ಮೆಡಿಕಲ್, ಶ್ರೀ ದೇವೇಂದ್ರ ನಾಯಕ್ ಮದಗ, ಶ್ರೀ ಶ್ರೀಧರ್ ಶೆಟ್ಟಿಗಾರ್, ಶ್ರೀ ಉಮೇಶ್ ಆಚಾರ್ಯ, ಜೈ ಹನುಮಾನ್ ಸಂಘದ ಅಧ್ಯಕ್ಷರಾದ ಶ್ರೀ ಉದಯ ನಾಯ್ಕ್, ಶ್ರೀ ಸತೀಶ್ ನಾಯ್ಕ್, ಶ್ರೀ ಪುನೀತ್ ಪರೀಕ, ಶ್ರೀ ನವೀನ್ ಪೂಜಾರಿ ಪರೀಕ, ಶ್ರೀ ರಮೇಶ್ ಹೆಗ್ಡೆ, ಶ್ರೀ ಹರಿ ಮಾಮ್, ಆಟೋ ಚಾಲಕರಾದ ಶ್ರೀ ಕಮಲಾಕ್ಷ ಕಾಮತ್, ಶ್ರೀ ಗುರುದತ್ ಮಲ್ಯ ಮದಗ, ಗೋಪಾಲ್ ನಾಯಕ್ ಆತ್ರಾಡಿ ಮುಂತಾದವರು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ