ಉಡುಪಿ: ಶಾಲಾ ಶಿಕ್ಷಣ ಇಲಾಖೆಯ ನಿಷ್ಠಾವಂತ ಸೇವಕ, ನಿವೃತ್ತ ಬೆರಳಚ್ಚುಗಾರ ಭಾಸ್ಕರ್ ಶೆಟ್ಟಿ (69) ಇನ್ನಿಲ್ಲ

Date:

spot_img

ಉಡುಪಿ: ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಬೆರಳಚ್ಚುಗಾರ, ಹೆಜಮಾಡಿ ನಿವಾಸಿ ಭಾಸ್ಕರ್ ಶೆಟ್ಟಿಯವರು (69) ಇಂದು ಮುಂಜಾನೆ ದೈವಾಧೀನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಶಿಕ್ಷಣ ಇಲಾಖೆಯ ವೃತ್ತಿಜೀವನದಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದ ಭಾಸ್ಕರ್ ಶೆಟ್ಟಿಯವರ ನಿಧನದಿಂದ ಅವರ ಕುಟುಂಬ ಮತ್ತು ಆತ್ಮೀಯರಲ್ಲಿ ದುಃಖ ಆವರಿಸಿದೆ.

ಮೃತರಾದ ಭಾಸ್ಕರ್ ಶೆಟ್ಟಿಯವರು ಪತ್ನಿ ಹರಿಣಿ, ಸರಕಾರಿ ಪ್ರೌಢ ಶಾಲೆ, ಮರವಂತೆಯ ಶಿಕ್ಷಕರಾದ ಪುತ್ರ ಹಿತೇಶ್, ಹಾಗೂ ಕ್ರಿಶ್ಚಿಯನ್ ಪ್ರೌಢ ಶಾಲೆ, ಉಡುಪಿಯ ಶಿಕ್ಷಕಿಯಾದ ಪುತ್ರಿ ಭವ್ಯಾ ಅವರನ್ನು ಅಗಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ