spot_img

ಬೈಕುಗಳ ಮುಖಾಮುಖಿ ಡಿಕ್ಕಿ – ಓರ್ವ ಸವಾರ ಸ್ಥಳದಲ್ಲೇ ಸಾವು

Date:

ಉಡುಪಿ ಜಿಲ್ಲೆಯ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ.

ಮೃತರನ್ನು ಸ್ಥಳೀಯ ನಿವಾಸಿ ಸ್ಯಾಮ್ಯುಯೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಎರಡು ಬೈಕುಗಳು ಅತಿ ವೇಗದಿಂದ ಮುಖಾಮುಖಿಯಾಗಿ ಡಿಕ್ಕಿಯಾಗಿ, ಸದಾನಂದರವರು ರಸ್ತೆಗುರುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಎರಡು ಬೈಕುಗಳು ಸಂಪೂರ್ಣವಾಗಿ ಹಾನಿಗೊಂಡಿದೆ. ಈ ಘಟನೆಯ ಕುರಿತು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಫಾಜಿಲ್ ಕೊಲೆ ಪ್ರಕರಣದ ಆರೋಪಿಗೆ ಪ್ರತೀಕಾರ?

ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ (ಹಿಂದೂ ಕಾರ್ಯಕರ್ತ)ಯನ್ನು ಮಂಗಳೂರಿನ ಕಿನ್ನಿಪದವು ಬಳಿ ಅಜ್ಞಾತರು ಕೊಲೆ ಮಾಡಿದ್ದಾರೆ

ಹರಿವೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು: ರೋಗ ನಿರೋಧಕ ಶಕ್ತಿ ಮತ್ತು ಜೀರ್ಣಕ್ರಿಯೆಗೆ ಉತ್ತಮ

ಕೆಂಪು ಎಲೆಗಳಿಂದ ಕೂಡಿದ ಹರಿವೆ ಸೊಪ್ಪು (Amaranth Leaves) ಆರೋಗ್ಯದ ದೃಷ್ಟಿಯಿಂದ ಅಮೂಲ್ಯವಾದ ಪೋಷಕಾಂಶಗಳನ್ನು ಹೊಂದಿದೆ

ಭಾರತದಲ್ಲಿ ಪಾಕಿಸ್ತಾನ ಸೆಲೆಬ್ರಿಟಿಗಳ INSTAGRAM ಅಕೌಂಟ್ ಗಳು ಬ್ಯಾನ್

ಭಾರತದಲ್ಲಿ ಇನ್ಸ್ಟಾಗ್ರಾಮ್ ಹಲವಾರು ಪಾಕಿಸ್ತಾನಿ ಸಾಮಾಜಿಕ ಮಾಧ್ಯಮ ಪ್ರಭಾವಶಾಲಿಗಳು ಮತ್ತು ಸೆಲೆಬ್ರಿಟಿಗಳ ಅಕೌಂಟ್ಗಳನ್ನು ಬ್ಲಾಕ್ ಮಾಡಿದೆ

ದಿನ ವಿಶೇಷ – ಗಂಗೋತ್ಪತ್ತಿ

ಭಗೀರಥನ ಪ್ರಯತ್ನಕ್ಕೆ ಜೇಬಲೋಕದಿಂದ ಗಂಗಾ ಮಾತೆ ಧರೆಗೆಳಿದು ಬಂದ ದಿವಸ