ಉಡುಪಿ: ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕನ ದುರ್ಮರಣ!

Date:

spot_img

ಉಡುಪಿ ಜಿಲ್ಲೆಯ ಬ್ರಹ್ಮಗಿರಿಯಲ್ಲಿ ಮಂಗಳವಾರ (ಫೆ.25) ಮಧ್ಯಾಹ್ನ ನಡೆದ ದುರ್ಘಟನೆಯಲ್ಲಿ 29 ವರ್ಷದ ಯುವಕ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಲೇಖಿರಾಜ್ ಎಂದು ಗುರುತಿಸಲಾಗಿದ್ದು, ಅವರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರರಾಗಿದ್ದಾರೆ.

ಮೃತ ಲೇಖಿರಾಜ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ದೊರಕಿದೆ. ಆದರೆ ಈ ದುರ್ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಉಡುಪಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ, ಪ್ರಕರಣ ದಾಖಲಿಸುವ ಕಾರ್ಯ ನಡೆದಿದೆ ಮತ್ತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.