ಕೇಂದ್ರ ಬಜೆಟ್ 2025: ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗೆ ಭಾರೀ ಅನುದಾನ!

Date:

spot_img

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಆಡಳಿತಾವಧಿಯ 2ನೇ ಸಂಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕರ್ನಾಟಕದ ಅನೇಕ ಮಹತ್ವದ ಯೋಜನೆಗಳಿಗೆ ಭಾರೀ ಅನುದಾನ ಘೋಷಿಸಲಾಗಿದೆ.

ಕರ್ನಾಟಕಕ್ಕೆ ಬಜೆಟ್‌ನಲ್ಲಿ ಲಭಿಸಿದ ಅನುದಾನ:
✅ ಗದಗ – ವಾಡಿ ರೈಲ್ವೆ ಮಾರ್ಗ: ₹549 ಕೋಟಿ
✅ ತುಮಕೂರು – ಚಿತ್ರದುರ್ಗ – ದಾವಣಗೆರೆ ರೈಲ್ವೆ ಮಾರ್ಗ: ₹549 ಕೋಟಿ
✅ ರಾಯದುರ್ಗ – ಕಲ್ಯಾಣದುರ್ಗ – ತುಮಕೂರು ರೈಲ್ವೆ ಮಾರ್ಗ: ₹434 ಕೋಟಿ
✅ ಬಾಗಲಕೋಟೆ – ಕುಡಚಿ ರೈಲ್ವೆ ಮಾರ್ಗ: ₹428 ಕೋಟಿ
✅ ಬೆಂಗಳೂರು – ವೈಟ್‌ಫೀಲ್ಡ್ – ಕೆಆರ್ ಪುರಂ ರೈಲ್ವೆ ಮಾರ್ಗ: ₹357 ಕೋಟಿ
✅ ದೌಂಡ್ – ಕಲಬುರಗಿ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹84 ಕೋಟಿ
✅ ರಾಮನಗರ – ಮೈಸೂರು ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹10 ಕೋಟಿ
✅ ಬೆಂಗಳೂರು ಐಐಎಸ್ಸಿ ಅಭಿವೃದ್ಧಿಗೆ ಪ್ರಾಧಾನ್ಯತೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.