ಉನ್ನತಿ ಟ್ರಸ್ಟ್ ನಿಂದ ಕಾಂತಾವರ ಪ್ರೌಢಶಾಲೆಗೆ ಇನ್ವಾರ್ಟರ್ ಹಸ್ತಾಂತರ

Date:

spot_img

ಕಾರ್ಕಳ : ಕಾಂತೇಶ್ವರ ಪ್ರೌಢಶಾಲೆ ಕಾಂತಾವರ ಕಾರ್ಕಳ ಇಲ್ಲಿಗೆ ಉನ್ನತಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇವರು ವಿದ್ಯಾಸಂಸ್ಥೆಗೆ ಅಗತ್ಯವೆನಿಸಿದ ಇನ್ವಾರ್ಟರ್ ಉದಾರವಾಗಿ ನೀಡಿ ಸಹಕರಿಸಿದರು.

ಈ ಹಸ್ತಾಂತರ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಸದಸ್ಯರಾದ ಧರ್ಮರಾಜ ಕಂಬಳಿಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ರಂಜಿತ್ ಶೆಟ್ಟಿ , ಉನ್ನತಿ ಟ್ರಸ್ಟ್ ನ ಪದಾಧಿಕಾರಿಗಳಾದ ವಿಶ್ವಾಸ್, ಗಿರೀಶ್, ಕವನ್, ಸುದೀಶ್, ಸುಜಿತ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ಸ್ವಾಗತಿಸಿ ಶಿಕ್ಷಕಿ ರೇಖಾರವರು ನಿರೂಪಿಸಿ ಶಿಕ್ಷಕ ಪ್ರಕಾಶ್ ಎ. ಕೋಟ್ಯಾನ್ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ