ವಿ. ನಾರಾಯಣನ್ ಇಸ್ರೋ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

Date:

spot_img

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕಮಾಡಿದೆ. ಇಸ್ರೋ ಪ್ರಕಟಣೆಯ ಪ್ರಕಾರ, ಡಾ. ನಾರಾಯಣನ್ ಅವರು ಜನವರಿ 13ರಂದು ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಕಮಿಷನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹಿಂದಿನ ಅಧ್ಯಕ್ಷ ಎಸ್. ಸೋಮನಾಥ್ ಅವರ ಸ್ಥಾನವನ್ನು ಡಾ. ನಾರಾಯಣನ್ ಭರಿಸಿದ್ದಾರೆ. 1984ರಲ್ಲಿ ಇಸ್ರೋಗೆ ಸೇರಿದ್ದ ಡಾ. ನಾರಾಯಣನ್ ಅವರು ಹಲವು ಪ್ರಮುಖ ಯೋಜನೆಗಳಲ್ಲಿ ತಮ್ಮ ಕೊಡುಗೆಯನ್ನು ನೀಡಿದ್ದಾರೆ.

ಇಸ್ರೋದ ಲಿಕ್ವಿಡ್ ಪ್ರೊಪಲ್ಶನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ)ನ ನಿರ್ದೇಶಕರಾಗಿ ಕೆಲಸ ಮಾಡಿದ್ದ ನಾರಾಯಣನ್ ಅವರು, ಪ್ರೊಪಲ್ಶನ್ ಸಿಸ್ಟಮ್ಸ್ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಯೋಜನೆಗಳಿಗೆ ಅವರ ಕೊಡುಗೆ ಅಪಾರವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.