ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

Date:

spot_img

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯೋಜನೆಯಿಂದ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಮಕ್ಕಳಿಗೆ ವಿದ್ಯಾರ್ಜನೆಗೆ ಪೂರಕವಾಗಿ ಈ ನೆರವು ನೀಡಲಾಯಿತು.

ತಾಲೂಕಿನ ಏಳು ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಕೊಡೆ ಮತ್ತು ಬ್ಯಾಗ್‌ಗಳನ್ನು ವಿತರಿಸಲಾಯಿತು. ಇದರೊಂದಿಗೆ, ಒಬ್ಬ ವಿದ್ಯಾರ್ಥಿಯ ಶಾಲಾ ಶುಲ್ಕ ₹3,250 ಅನ್ನು ಸಹ ಭರಿಸಲಾಯಿತು. ತಾಲೂಕು ಯೋಜನಾಧಿಕಾರಿ ಶ್ರೀ ಸುರೇಂದ್ರ ನಾಯ್ಕ್ ಅವರು ಈ ಸಾಮಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ