ಬಾಲಿವುಡ್ ಹಿರಿಯ ನಟ, ಹೀ-ಮ್ಯಾನ್ ಧರ್ಮೇಂದ್ರ ವಿಧಿವಶ

Date:

spot_img

ಮುಂಬೈ: ಬಾಲಿವುಡ್‌ನ ಹಿರಿಯ ನಟ, ‘ಬಾಲಿವುಡ್ ಹೀ-ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ (89) ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಹಲವು ನಟರು ತೀವ್ರ ಕಂಬನಿ ಮಿಡಿದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಇತ್ತೀಚೆಗೆ ಅವರ ಸಾವಿನ ವದಂತಿಗಳು ಹರಡಿದ್ದಾಗ ಕುಟುಂಬ ಅದನ್ನು ನಿರಾಕರಿಸಿತ್ತು. ಆದರೆ, ಇದೀಗ ಅವರು ನಿಜವಾಗಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಆಕ್ಷನ್ ಚಲನಚಿತ್ರಗಳಲ್ಲಿನ ತಮ್ಮ ಪ್ರಮುಖ ಪಾತ್ರಗಳಿಂದಾಗಿ ಅವರಿಗೆ “ಆಕ್ಷನ್ ಕಿಂಗ್” ಮತ್ತು “ಹೀ-ಮ್ಯಾನ್” ಎಂಬ ಹೆಸರುಗಳು ದಕ್ಕಿದ್ದವು. ಅವರು ಶೋಲೆ, ಚುಪ್ಕೆ ಚುಪ್ಕೆ, ಯಮ್ಲಾ ಪಗ್ಲಾ ದೀವಾನಾ, ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಮುಂತಾದ ಅನೇಕ ಸೂಪರ್ಹಿಟ್ ಚಿತ್ರಗಳಲ್ಲಿ ನಟಿಸಿದ್ದರು.

ಧರ್ಮೇಂದ್ರ ಕುಟುಂಬಸ್ಥರು ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಸೇರಿದಂತೆ ಮತ್ತಿತರ ಗಣ್ಯರು ಮುಂಬೈನ ವಿಲೇ ಪಾರ್ಲೆ ಸ್ಮಶಾನಕ್ಕೆ ಆಗಮಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.