ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್; ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ

Date:

spot_img

ವಿಜಯಪುರ: ರಾಜ್ಯದಲ್ಲಿ ಡಬಲ್ ಮರ್ಡರ್ ನಡೆದಿದ್ದು, ಜಿಲ್ಲೆಯ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ (ಅ. 12) ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದವರನ್ನು ಸಾಗರ ಬೆಳುಂಡಗಿ (25) ಹಾಗೂ ಇಸಾನ್ ಖುರೇಷಿ (24) ಎಂದು ಗುರುತಿಸಲಾಗಿದೆ.

ಹಳೇ ದ್ವೇಷದ ಶಂಕೆ

ಕೊಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಹಳೇ ದ್ವೇಷದ ಕಾರಣದಿಂದಲೇ ಈ ಭೀಕರ ಕೊಲೆ ನಡೆದಿರಬಹುದು ಎಂದು ಪೊಲೀಸರು ಪ್ರಾಥಮಿಕ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಡುಕರ ಪತ್ತೆಗಾಗಿ ತೀವ್ರ ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.