ಹೈಕೋರ್ಟ್ ಆದೇಶ ಉಲ್ಲಂಘನೆ—ಒಂದೇ ದಿನ 103 ಬೈಕ್ ಟ್ಯಾಕ್ಸಿ ಸೀಜ್!

Date:

spot_img

ಬೆಂಗಳೂರು : ರಾಜ್ಯದಲ್ಲಿ ಹೈಕೋರ್ಟ್‌ನ ನಿಷೇಧದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆ ಗಂಭೀರ ಕ್ರಮ ಕೈಗೊಂಡಿದ್ದು, ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 103 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಾರಿಗೆ ಇಲಾಖೆ ಅಡಿಷನಲ್ ಕಮಿಷನರ್ ಮಲ್ಲಿಕಾರ್ಜುನ ಅವರು, “ಒಂದೇ ದಿನದಲ್ಲಿ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ. ಹೈಕೋರ್ಟ್ ಈಗಾಗಲೇ ಬೈಕ್ ಟ್ಯಾಕ್ಸಿಗಳನ್ನು ಅನಧಿಕೃತವೆಂದು ಪರಿಗಣಿಸಿದ್ದು, ಇವುಗಳನ್ನು ಕಾನೂನುಬದ್ಧವಾಗಿ ಚಲಾಯಿಸಲು ಯಾವುದೇ ಅವಕಾಶವಿಲ್ಲ” ಎಂದು ಹೇಳಿದರು.

ವೈಟ್ ಬೋರ್ಡ್ ವಾಹನಗಳ ಕಮರ್ಷಿಯಲ್ ಬಳಕೆಗೂ ನಿಷೇಧ:
ಅಧಿಕೃತ ಪರವಾನಿಗೆ ಇಲ್ಲದ ವೈಟ್ ಬೋರ್ಡ್ ಬೈಕ್‌ಗಳು ಹಾಗೂ ಕಾರುಗಳನ್ನು ಕಮರ್ಷಿಯಲ್ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರ ಎಂದು ಅವರು ಸ್ಪಷ್ಟಪಡಿಸಿದರು. “ವೈಟ್ ಬೋರ್ಡ್ ವಾಹನಗಳು ಖಾಸಗಿ ಬಳಕೆಗೆ ಮಾತ್ರ. ಇಂತಹ ವಾಹನಗಳನ್ನು ಆ್ಯಪ್‌ಗಳ ಮೂಲಕ ಸಾರ್ವಜನಿಕ ಸಾರಿಗೆ ಸೇವೆಗೆ ಬಳಸಿದರೆ ಕಠಿಣ ಕ್ರಮ ಜರಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ಆರಂಭಗೊಂಡಿದ್ದು, ಇದು ಮುಂದಿನ ದಿನಗಳಲ್ಲಿಯೂ ಮುಂದುವರೆಯಲಿದೆ ಎಂದು RTO ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸೀಟು

ಬೆಂಗಳೂರು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 5 ಹಾಗೂ ಬಿಜೆಪಿ 2 ಸ್ಥಾನಗಳಲ್ಲಿ ಜಯ ಗಳಿಸಿದೆ. ಜೆಡಿಎಸ್‌ಗೆ ಸೋಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಲೋಹಗಢ ಕೋಟೆಯಲ್ಲಿ ಚಾರಣಿಗ ಸಾವು: ಹುಟ್ಟುಹಬ್ಬದಂದೇ ದುರಂತ

ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಟ್ರೆಕ್ಕಿಂಗ್ ಮಾಡುವಾಗ ಜಾರಿ ಬಿದ್ದು ಯುವಕ ಸಾವು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚೈತ್ರಾ ಕುಂದಾಪುರ ಎಲ್ಲಾ 5 ಕೇಸ್‌ಗಳಿಂದ ಖುಲಾಸೆ

ಚೈತ್ರಾ ಕುಂದಾಪುರ ವಿರುದ್ಧ ಗಂಗಾವತಿಯಲ್ಲಿ ದಾಖಲಾಗಿದ್ದ ಎಲ್ಲಾ 5 ಪ್ರಕರಣಗಳು ವೀಜಯದೊಂದಿಗೆ ಅಂತ್ಯಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ಹಾಗೂ ಕಿಶನ್ ಹೊಸ ವೈರಲ್ ರೀಲ್ಸ್

ನಿವೇದಿತಾ ಗೌಡ ಹಾಗೂ ನೃತ್ಯಗಾರ ಕಿಶನ್ ಬಿಳಗಲಿ ಅವರ ನವಿಲು ಥೀಮ್‌ನ ಹೊಸ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ