ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

Date:

spot_img

ಕಾರ್ಕಳ : ಕಾರ್ಕಳ ತಾಲೂಕು ಬೈಲೂರು ಗ್ರಾಮದ ಕೌಡೂರು ನಿವಾಸಿಗಳಾದ ಶ್ರೀಮತಿ ವೀಣಾ ಮತ್ತು ಶ್ರೀ ಸುಧಾಕರ ಆಚಾರ್ಯರ ಪುತ್ರ ಸಾಗರ್ ಆಚಾರ್ಯ ಅವರು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‌ ಬೆಂಗಳೂರು ಕೇಂದ್ರದಲ್ಲಿ ಮಿಲಿಟರಿ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರುಣಾಚಲ ಪ್ರದೇಶಕ್ಕೆ ನಿಯೋಜನೆಯಾಗಿದ್ದಾರೆ. ಅವರು ನಾಡಿಗಾಗಿ ಸೇವೆ ಸಲ್ಲಿಸಲು ಪಾದಾರ್ಪಣೆ ಮಾಡುತ್ತಿದ್ದಾರೆ.

ಸಾಗರ್ ಆಚಾರ್ಯರ ಈ ಸಾಧನೆಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ಭವಿಷ್ಯ ಉಜ್ವಲವಾಗಿರಲಿ ಹಾಗೂ ಶ್ರೀ ವಿಶ್ವಕರ್ಮ ಕಾಳಿಕಾಂಬೆಯ ಆಶೀರ್ವಾದ ಸದಾ ಅವರೊಂದಿಗೆ ಇರಲಿ ಎಂಬ ಶುಭಾಶಯಗಳನ್ನೂ ಸಂಘದವರು ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.