ವಿಜೇತ ವಿಶೇಷ ಶಾಲೆಗೆ ಮೈಟ್ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಭೇಟಿ ಹಾಗೂ ದಿ ಕೊರ್ಗಿ ಶೇಖರ್ ಶೆಟ್ಟಿ ಕೂರಾಡಿ ಇವರ ಪುಣ್ಯ ಸ್ಮರಣೆ ಕಾರ್ಯಕ್ರಮ

Date:

spot_img

ಕಾರ್ಕಳ : ಮೈಟ್ ಇಂಜಿನಿಯರಿಂಗ್ ಕಾಲೇಜು ಇಲ್ಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿ ಶಾಲಾ ಚಟುವಟಿಕೆಗಳನ್ನು ವೀಕ್ಷಿಸಿದರು ಹಾಗೂ ಮಕ್ಕಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಅಸಿಸ್ಟೆಂಟ್ ಪ್ರೊಫೆಸರ್ ಭವ್ಯ, ಅಸಿಸ್ಟೆಂಟ್ ಪ್ರೊಫೆಸರ್ ಡಾ.ಅಮೃತಾ, ಅಸಿಸ್ಟೆಂಟ್ ಪ್ರೊಫೆಸರ್ ಶಂಕರ್ ಶೆಣೈ ಉಪಸ್ಥಿತರಿದ್ದರು.

ಶ್ರೀ ಸುಭಾಸ್ ಚಂದ್ರ ಶೆಟ್ಟಿ ಕೂರಾಡಿ ಹಾಗೂ ದೀಪಾ ಸುಭಾಸ್ ಚಂದ್ರ ಶೆಟ್ಟಿ ದಂಪತಿಗಳು ಶಾಲೆಗೆ ಆಗಮಿಸಿ ದಿ.ಕೊರ್ಗಿ ಶೇಖರ್ ಶೆಟ್ಟಿ ಇವರ 3 ನೇ ವರ್ಷದ ಪುಣ್ಯ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

ಸುಮಾರು 130 ಕ್ಕಿಂತ ಹೆಚ್ಚಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳನ್ನು ಮನರಂಜಿಸಿದರು. ಹರ್ಷಿತಾ ಕಿರಣ್ ಕಾರ್ಯಕ್ರಮ ನಿರೂಪಿಸಿ , ಡಾ ಕಾಂತಿ ಹರೀಶ್ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.