ಅಮೃತ ಭಾರತಿ ವಿದ್ಯಾಲಯದಲ್ಲಿ ವಿವೇಕಾನಂದರ ಜಯಂತಿ ಆಚರಣೆ.

Date:

spot_img

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಅಮೃತ ಭಾರತಿ ವಿದ್ಯಾಕೇಂದ್ರದ ಹಿಂದಿ ಭಾಷಾ ಶಿಕ್ಷಕ ಲವ ಮಾತನಾಡಿ, ವಿವೇಕಾನಂದರು ಬಾಲ್ಯದಲ್ಲಿ ತಾಯಿಯಿಂದ ಉತ್ತಮ ಸಂಸ್ಕಾರ, ಅಧ್ಯಾತ್ಮದ ಸೆಳೆತದಿಂದ ಗುರುಗಳಾದ ರಾಮಕೃಷ್ಣ ಪರಮಹಂಸರಿಂದ ಉತ್ತಮ ಧಾರ್ಮಿಕ ವಿಚಾರಗಳನ್ನು ತಿಳಿದುಕೊಂಡು ಆದರ್ಶ ವ್ಯಕ್ತಿಗಳಾಗಿ ರೂಪುಗೊಂಡರು ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ನ ಸದಸ್ಯರಾದ ಬಾಲಕೃಷ್ಣ ಮಲ್ಯ ವಹಿಸಿ ಮಾತನಾಡಿ ಭಾರತ ಭೋಗ ಭೂಮಿ ಅಲ್ಲ, ತ್ಯಾಗ ಭೂಮಿ ನಾವು ಅದರಂತೆ ಬದುಕಬೇಕು ಇಲ್ಲಿನ ಸಾಧಕರ ಜೀವನ ಚರಿತ್ರೆ ನಮ್ಮದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿವೇಕಾನಂದರ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರೌಢಶಾಲೆಯ ಮೀನಾಕ್ಷಿ ವಾಚಿಸಿದರು. ಪುಟಾಣಿ ವಿದ್ಯಾರ್ಥಿಗಳು ವಿವೇಕಾನಂದರ ವೇಷ ಧರಿಸಿದ್ದರು. ವಿದ್ಯಾರ್ಥಿಗಳಾದ ಸ್ಮಿತಿ ಸ್ವಾಗತಿಸಿ, ಆರಾಧ್ಯ ನಿರೂಪಿಸಿ, ಅವನಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.