ಹಿರಿಯಡ್ಕದ ಮುಂಡುಜೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Date:

spot_img

ಹಿರಿಯಡ್ಕ, ಮಾರ್ಚ್.1: ಸಹಾಯ ಹಸ್ತ ಮುಂಡುಜೆ, ಹಿರಿಯಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಹಿರಿಯಡ್ಕ ವಲಯ ಮತ್ತು ಸುಧಾಕರ ಪೂಜಾರಿ ಅಭಿಮಾನಿ ಸಂಘ(ರಿ.), ಬೊಮ್ಮರೆಬೆಟ್ಟು, ಕುಯಿಲಾಡಿ ಫ್ರೆಂಡ್ಸ್, ಎಂ.ಜೆ ಫ್ರೆಂಡ್ಸ್, ಮುಂಡುಜೆ ರಕ್ತನಿಧಿ ವಿಭಾಗ, ಕೆಎಂಸಿ, ಮಣಿಪಾಲ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಈ ಶಿಬಿರವು 09.03.2025ನೇ ಆದಿತ್ಯವಾರ ಬೆಳಿಗ್ಗೆ 8:30ರಿಂದ 1:00ರವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಂಡುಜೆಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9901876659, 9591964705

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.