spot_img

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ ಹರಿವು ಹೆಚ್ಚಳ – ಯಾತ್ರಿಕರಿಗೆ ನದಿಗೆ ಇಳಿಯದಂತೆ ಎಚ್ಚರಿಕೆಯ ಸೂಚನೆ!

Date:

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿರುವ ಪರಿಣಾಮ, ಧರ್ಮಸ್ಥಳದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸ್ನಾನಘಟ್ಟದಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಹೆಚ್ಚಿರುವ ಕಾರಣದಿಂದ, ಯಾತ್ರಾರ್ಥಿಗಳು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಆಡಳಿತ ಮಂಡಳಿ ಮತ್ತು ಸ್ಥಳೀಯ ಜಿಲ್ಲಾಡಳಿತವು, ಭಕ್ತರ ಸುರಕ್ಷತೆಯನ್ನು ಮನಗಂಡು ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಪ್ರವಾಸಿಗರು ಹಾಗೂ ಭಕ್ತರು ನದಿಗೆ ಇಳಿಯುವ ಅಪಾಯಕರ ಕ್ರಮದಿಂದ ದೂರವಿರಬೇಕು ಎಂದು ವಿನಂತಿಸಲಾಗಿದೆ.

ಸ್ನಾನ ಘಟ್ಟದ ಬಳಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಲಾಗಿದ್ದು, ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸೈಬರ್ ಕಿರುಕುಳ ವಿರೋಧ ದಿನ

ಈ ದಿನವನ್ನು 2012ರಲ್ಲಿ ಬ್ರಿಟನ್‌ನ The Cybersmile Foundation ಪ್ರಾರಂಭಿಸಿದ್ದು, ಇತ್ತೀಚಿನ ದಶಕದಲ್ಲಿ ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿರುವಾಗ ಆನ್‌ಲೈನ್ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶವಿದೆ.

ಉಡುಪಿ ಜಿಲ್ಲೆಯಲ್ಲಿ ನಾಳೆ (ಜೂನ್ 17) ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ (Red Alert) ಜಾರಿ ಮಾಡಿದೆ

ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ಅರುಣಾಚಲ್‌ನ ಸೇನಾ ಯೋಧ ಮತ್ತು SSLC ಯಲ್ಲಿ ಪರ್ಫೆಕ್ಟ್‌ 625/625! ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ದೇಹದ ಪ್ರತಿಯೊಂದು ಅಂಗ ಶುದ್ಧಗೊಳಿಸುವ ಆಹಾರ ಪದಾರ್ಥಗಳು

ನಿತ್ಯ ಆಹಾರದಲ್ಲಿ ಕೆಲವೊಂದು ಖಾದ್ಯಗಳನ್ನು ಸೇರಿಸಿಕೊಂಡರೆ, ದೇಹವನ್ನು ಒಳಗಿನಿಂದ ಶುದ್ಧಗೊಳಿಸಬಹುದಾಗಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಿದ್ದಾರೆ.