ನಕಲಿ ಅಪಘಾತದ ಮೇಕಪ್ ಮಾಡಿ ರಜೆ ಪಡೆಯಿರಿ ಎಂದ ಮಹಿಳೆ! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Date:

spot_img

ಪುಣೆ:ಕೆಲಸ ಮಾಡುವ ಕಚೇರಿಗಳಲ್ಲಿ ಕೆಲವರು ಇಲ್ಲ-ಸಲ್ಲದ ಕಾರಣಗಳನ್ನು ಉಲ್ಲೇಖಿಸಿ ರಜೆ ಪಡೆಯುವುದನ್ನು ನಾವು ನೋಡಿರುವುದು ಸಾಮಾನ್ಯ. “ಉಷಾರಿಲ್ಲ ಸರ್”, “ಊರಿಗೆ ಹೋಗಬೇಕು”, “ತುಂಬಾ ಕೆಲಸ ಇದೆ” ಎಂಬುವಂತಹ ನೆಪಗಳ ಪೈಕಿ, ಇತ್ತೀಚೆಗೆ ಪುಣೆಯಲ್ಲೊಬ್ಬ ಮಹಿಳೆ ರಜೆಗಾಗಿ ಮಡಿದ ಮೇಕ್ಅಪ್ ವಿನೂತನ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಣೆಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರು, ಮುಖದ ಮೇಲೆ ನಕಲಿ ಅಪಘಾತದ ಗಾಯದಂತೆ ಮೇಕಪ್ ಮಾಡಿ, ಅದನ್ನು ಗುರುತಿಸಲು ಹೊಲಿಗೆ ಹಾಕಿದ ರೀತಿಯಲ್ಲಿ ತೋರಿಸಿ ರಜೆಗಾಗಿ ತಯಾರಾದ ರೀತಿಯ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಮೇಕಪ್ ಕೌಶಲ್ಯದಲ್ಲಿ, ಗಾಯ ತೀವ್ರವಾದಂತೆ ಕಾಣುವ ಮತ್ತು ಗುಣಮುಖವಾಗುತ್ತಿರುವ ಹಂತಗಳನ್ನು ಬಹಳ ನೈಜವಾಗಿ ರೂಪಿಸಿರುವುದು ಗಮನ ಸೆಳೆಯುತ್ತಿದೆ. ಕಚೇರಿಗೆ ಹೋಗುವಾಗ ಯಾರೂ ಗುರುತಿಸದಂತೆ ಹೇಗೆ ಕಾಣಬೇಕು ಎಂಬುದಕ್ಕೂ ಪ್ರಾತ್ಯಕ್ಷಿಕೆ ನೀಡಿರುವ ಆ ವಿಡಿಯೋ, ನೆಟ್ಟಿಗರು ನಗುವ ಪ್ರತಿಕ್ರಿಯೆಗೂ, ಚಿಂತನೆಗೂ ಕಾರಣವಾಗಿದೆ.

ಸಾಮಾನ್ಯತಃ ಮೇಕಪ್ ಸೌಂದರ್ಯ ಹೆಚ್ಚಿಸುವ ಸಲುವಾಗಿ ಬಳಸಲಾಗುತ್ತದೆ. ಆದರೆ ಈ ಮಹಿಳೆ ಅದನ್ನು ಅಪಘಾತದ ನಟನೆಯಾಗಿ ಬಳಸಿದ ವಿಧಾನದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಹಾಗೂ ಕಾಮೆಂಟ್‌ಗಳೊಂದಿಗೆ ಟ್ರೆಂಡ್ ಆಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.