ಪುರುಷರಿಗೆ ಮೀಸಲಾದ ಆಸನಗಳನ್ನು ಮಹಿಳೆಯರು ಬಳಸುವಂತಿಲ್ಲ : ಮೈಸೂರು KSRTC ಆದೇಶ

Date:

spot_img

ಮೈಸೂರು: ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡಿದೆ. ಇದರಿಂದಾಗಿ ಗಂಡಸರು ತಮ್ಮ ಸೀಟು ಗಿಟ್ಟಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಅಹವಾಲುಗಳು ಕೆಸ್ಆರ್ ಟಸಿ ಗೆ ಬಂದಿದ್ದು, ಇದೀಗ ಈ ಸಮಸ್ಯೆಗೆ ಸ್ಪಂದಿಸಿ ಹೊಸ ಆದೇಶ ಹೊರಡಿಸಲಾಗಿದೆ.

KSRTC ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿಯು ಇತ್ತೀಚೆಗೆ ಹೊರಡಿಸಿರುವ ಆದೇಶದ ಪ್ರಕಾರ, ಪುರುಷ ಪ್ರಯಾಣಿಕರಿಗೆ ಮೀಸಲಾದ ಆಸನಗಳಲ್ಲಿ ಮಹಿಳೆಯರು ಕುಳಿತುಕೊಳ್ಳಬಾರದು. ಇದನ್ನು ಪ್ರಯಾಣಿಕರು ಪಾಲಿಸಬೇಕು ಮತ್ತು ಚಾಲಕ-ನಿರ್ವಾಹಕರು ಈ ನಿಯಮದ ಅನುಸರಣೆ ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ಹೊಸ ಆದೇಶವು, ಮೈಸೂರು ಮೂಲದ ವಿಷ್ಣುವರ್ಧನ್.ಎಸ್ ಎಂಬವರು KSRTC ಕೇಂದ್ರ ಕಚೇರಿಗೆ ಸಲ್ಲಿಸಿದ ದೂರು ಆಧಾರದ ಮೇಲೆ ಹೊರಬಿದ್ದಿದೆ. ಬಸ್‌ಗಳಲ್ಲಿ ಪುರುಷ ಪ್ರಯಾಣಿಕರ ಹಕ್ಕುಗಳು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶದ ಅನುಸರಣೆ ಬಗ್ಗೆ ವರದಿ ಸಲ್ಲಿಸಲು ಸೂಚನೆಯೂ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.