ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

spot_img

ಕಾರ್ಕಳ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರು ಪ್ರಮುಖ ಆಸ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಾರ್ಕಳದ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾವಣೆಯಲ್ಲಿ ಉದಯ್ ಶೆಟ್ಟಿ ಅವರಿಗೆ ಉತ್ತಮ ಅವಕಾಶವಿತ್ತು, ಆದರೆ ಅದೃಷ್ಟ ಕೈಕೊಟ್ಟಿತ್ತು ಎಂದು ಹೇಳಿದ ಸಚಿವರು, ಸೋಲು ಗೆಲುವಿನ ಮೆಟ್ಟಿಲು. ಉದಯ್ ಶೆಟ್ಟಿ ಅವರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ಬಾರಿ ಅವರ ಗೆಲುವು ಖಚಿತ ಎಂದರು.

ಈ ಸಂದರ್ಭದಲ್ಲಿ ಸಚಿವರು ಕಾರ್ಕಳದ ನೂತನ ಪತ್ರಿಕಾ ಭವನಕ್ಕೆ ಭೇಟಿ ನೀಡಿದರು. ‌ಇದೇ ವೇಳೆ ಸಚಿವರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಅವರಿಗೆ ಸೂಚನೆ ನೀಡಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.