ಕೊಳಕೆ ಇರ್ವತ್ತೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Date:

spot_img

ಕೊಳಕೆ ಇರ್ವತ್ತೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಯಕ್ಷಕಲಾರಂಗದ ಕಾರ್ಕಳ ಘಟಕದ ಅಧ್ಯಕ್ಷರಾದ ವಿಜಯ ಶೆಟ್ಟಿ, ಸಂಚಾಲಕರಾದ ಪದ್ಮನಾಭ ಗೌಡ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಯಕ್ಷಗುರುಗಳಾದ ಶ್ರೀ ಮಹಾವೀರ ಪಾಂಡಿ, ಊರಿನ ಹಿರಿಯರಾದ ಶ್ರೀ ಜಯಕೀರ್ತಿ ಕಡಂಬರು, ನಿವೃತ್ತ ಶಿಕ್ಷಕರಾದ ರಮಾನಾಥ ಶೆಣೈ, ಎಸ್‌ಡಿಎಂಸಿ ಅಧ್ಯಕ್ಷರಾದ ಮಧ್ವರಾಜ್, ಶಾಲಾ ಹಿತೈಷಿ ಚಂದ್ರರಾಜ ಅಧಿಕಾರಿ, ಗೋಪಾಲ ಪೂಜಾರಿ ಗರಡಿಮನೆ, ಮತ್ತು ಪಂಚಾಯತ್ ಸದಸ್ಯರಾದ ಶೇಖರ ಅಂಚನ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಯಕ್ಷಗುರುಗಳಾದ ಶ್ರೀ ಮಹಾವೀರ ಪಾಂಡಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಆನಂದ್ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅರುಣ್ ಕುಮಾರ್ ಶೇಟ್ ಅಚ್ಚುಕಟ್ಟಾಗಿ ನಿರೂಪಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಶಕುಂತಲಾ ರಾವ್ ವಂದನಾರ್ಪಣೆ ಮಾಡಿದರು. ಈ ತರಬೇತಿ ಶಿಬಿರವು ವಿದ್ಯಾರ್ಥಿಗಳಲ್ಲಿ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಮೂಡಿಸಿ, ಕಲಾ ಪ್ರತಿಭೆಯನ್ನು ಬೆಳೆಸಲು ಸಹಕಾರಿಯಾಗಲಿದೆ ಎಂದು ಆಯೋಜಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.