
ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮಪಂಚಾಯತ್ ನ 2024 – 25ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ದಿನಾಂಕ 03/03/2025 ನೇ ಸೋಮವಾರದಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಲಿದ್ದು, ಗ್ರಾಮದ ಎಲ್ಲಾ ಮತದಾರ ಬಂಧುಗಳು ಗ್ರಾಮಸಭೆಯಲ್ಲಿ ಭಾಗವಹಿಸಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಬಗೆಗಿನ ಸಲಹೆ ಸೂಚನೆಗಳನ್ನು ನೀಡಿ ಗ್ರಾಮಾಭಿವೃದ್ಧಿಯಲ್ಲಿ ಸಹಕರಿಸಬೇಕಾಗಿ ಕೋರಲಾಗಿದೆ
ಸುನೀಲ್ ಹೆಗ್ಡೆ
ಅಧ್ಯಕ್ಷರು
ಗ್ರಾ. ಪಂ. ಯರ್ಲಪಾಡಿ