ಯೂಟ್ಯೂಬರ್ ದೂತ ಸಮೀರ್ ವಿಡಿಯೋ ಸಂಚಲನ: ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ತಕ್ಷಣದ ಕ್ರಮ!

Date:

spot_img

ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಯೂಟ್ಯೂಬರ್ “ದೂತ ಸಮೀರ್” ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿರುವುದರಿಂದ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ನಿಗಾ ವಹಿಸಲು ಸೂಚನೆ ನೀಡಿದ್ದಾರೆ.

ಈ ಕುರಿತು ಬುಧವಾರ ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಆದೇಶ ರವಾನಿಸಿ, ಸಮಾಜದಲ್ಲಿ ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸಲು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಎಡಿಜಿಪಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ