ಮೊದಲ ಬಾಹ್ಯಾಕಾಶ ಮಾನವನ ಜನ್ಮದಿನದ ಶುಭಾಶಯಗಳು

Date:

spot_img

ಯೂರಿ ಗಗಾರಿನ್

1961 ಏಪ್ರಿಲ್ 12 ರಂದು ಸುಮಾರು ಒಂದೂವರೆ ಗಂಟೆಗಳನ್ನು ಮಿಕ್ಕಿ (108ನಿಮಿಷ)ಆಕಾಶದಲ್ಲಿ ಹಾರಾಡಿದ ಮೊದಲ ಮಾನವ. ರಷ್ಯಾದ ಒಂದು ಹಳ್ಳಿಯಲ್ಲಿ ಹುಟ್ಟಿ ಕಠಿಣವಾದ ಸಾಹಸಗಳನ್ನೇ ಪ್ರವೃತ್ತಿಯನ್ನಾಗಿಸಿಕೊಂಡ ಗಗಾರಿನ್ ಇವತ್ತು ಆಕಾಶಕ್ಕೆ ಹಾರುವ ಎಲ್ಲರಿಗೂ ಮೊದಲಿಗರಾಗಿದ್ದಾರೆ. ಇಷ್ಟೆಲ್ಲ ವ್ಯವಸ್ಥೆಗಳಿರುವಾಗಲು ಕೂಡ ನಮಗೆ ವಿಮಾನದಲ್ಲಿ ಕುಳಿತುಕೊಳ್ಳುವಾಗ ಏನೋ ಒಂದು ಭಯ ಒಮ್ಮೆಲೆ ಬಂದು ಹೋಗುತ್ತದೆ. ಹಾಗಿರುವಾಗ 70 ವರ್ಷಗಳ ಹಿಂದೆ ಇಷ್ಟೆಲ್ಲ ಯಾವ ಸೌಲಭ್ಯಗಳಿಲ್ಲದಿದ್ದರೂ ಕೂಡ ಬಾಹ್ಯಾಕಾಶಕ್ಕೆ ಹಾರಿದ ಇವರ ಧೈರ್ಯ ನಮಗೆ ಮಾದರಿಯಾಗಬೇಕು. ಧೈರ್ಯ ಹಾಗೂ ನಾವು ಸ್ವೀಕಾರ ಮಾಡಿಕೊಂಡಿರುವ ಕಾರ್ಯದ ಕಠಿಣತೆಯ ಮೇಲೆ ನಮ್ಮ ಶ್ರೇಯಸ್ಸು ಅಡಗಿರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.